Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:18 - ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ ನೋಹನು, ಮಡದಿ, ಮಕ್ಕಳು, ಸೊಸೆಯರ ಸಮೇತ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೋಹನು ಹೆಂಡತಿ - ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ನೋಹನು ತನ್ನ ಹೆಂಡತಿ, ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ನೋಹನು, ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ಹೊರಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:18
5 ತಿಳಿವುಗಳ ಹೋಲಿಕೆ  

ಪ್ರಭು ಕಾಯುವನು ನಿನ್ನ ಆಗುಹೋಗುಗಳನು I ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು II


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.


ಪ್ರಾಣಿ, ಪಶು, ಪಕ್ಷಿ, ಕ್ರಿಮಿ ಇವುಗಳೆಲ್ಲವೂ ತಮ್ಮ ತಮ್ಮ ಜಾತಿಗನುಸಾರ ನಾವೆಯಿಂದ ಹೊರಗೆ ಬಂದವು.


ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು