Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:4 - ಕನ್ನಡ ಸತ್ಯವೇದವು C.L. Bible (BSI)

4 ಏಳನೆಯ ತಿಂಗಳಿನ ಹದಿನೇಳನೆಯ ದಿನ ನಾವೆಯು ಅರಾರಾಟ್ ನಾಡಿನ ಬೆಟ್ಟದ ಸಾಲಿನಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಸೀಮೆಯ ಬೆಟ್ಟಗಳಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:4
6 ತಿಳಿವುಗಳ ಹೋಲಿಕೆ  

“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.


ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಪಲಾಯನ ಗೈದರು. ಅವನ ಸ್ಥಾನದಲ್ಲಿ ಅವನ ಮಗ ಏಸರ್ ಹದ್ದೋನನು ಅರಸನಾದನು.


ಹೀಗೆ ಮುಚ್ಚಿಹೋದ ಬೆಟ್ಟಗಳ ಮೇಲೆ ಹದಿನೈದು ಮೊಳ ನೀರು ನಿಂತಿತು.


ಹತ್ತನೆಯ ತಿಂಗಳಿನವರೆಗೂ ನೀರು ಕ್ರಮೇಣ ಕಡಿಮೆಯಾಗುತ್ತ ಬಂದು ಹತ್ತನೆಯ ತಿಂಗಳಿನ ಮೊದಲನೆಯ ದಿನ ಬೆಟ್ಟಗಳ ಶಿಖರಗಳು ಕಾಣಿಸಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು