ಆದಿಕಾಂಡ 8:5 - ಕನ್ನಡ ಸತ್ಯವೇದವು C.L. Bible (BSI)5 ಹತ್ತನೆಯ ತಿಂಗಳಿನವರೆಗೂ ನೀರು ಕ್ರಮೇಣ ಕಡಿಮೆಯಾಗುತ್ತ ಬಂದು ಹತ್ತನೆಯ ತಿಂಗಳಿನ ಮೊದಲನೆಯ ದಿನ ಬೆಟ್ಟಗಳ ಶಿಖರಗಳು ಕಾಣಿಸಿಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂತು, ಹತ್ತನೆಯ ತಿಂಗಳಿನ ಮೊದಲಿನ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು. ಅಧ್ಯಾಯವನ್ನು ನೋಡಿ |