Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:6 - ಕನ್ನಡ ಸತ್ಯವೇದವು C.L. Bible (BSI)

6 ನಲವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯನ್ನು ಹೊರಕ್ಕೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:6
4 ತಿಳಿವುಗಳ ಹೋಲಿಕೆ  

ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿ ಇಡು, ಪಕ್ಕದಲ್ಲಿ ಬಾಗಿಲಿರಲಿ; ಒಂದರ ಮೇಲೆ ಒಂದರಂತೆ ನಾವೆಯಲ್ಲಿ ಮೂರು ಅಂತಸ್ತುಗಳನ್ನು ಮಾಡು.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಹತ್ತನೆಯ ತಿಂಗಳಿನವರೆಗೂ ನೀರು ಕ್ರಮೇಣ ಕಡಿಮೆಯಾಗುತ್ತ ಬಂದು ಹತ್ತನೆಯ ತಿಂಗಳಿನ ಮೊದಲನೆಯ ದಿನ ಬೆಟ್ಟಗಳ ಶಿಖರಗಳು ಕಾಣಿಸಿಕೊಂಡವು.


ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು