ಆದಿಕಾಂಡ 9:11 - ಕನ್ನಡ ಸತ್ಯವೇದವು C.L. Bible (BSI)11 ಆ ಪ್ರತಿಜ್ಞೆ ಏನೆಂದರೆ - ಇನ್ನು ಮೇಲೆ ನಾನು ಪ್ರಾಣಿಗಳನ್ನೆಲ್ಲಾ ಜಲಪ್ರಳಯದಿಂದ ನಾಶಮಾಡುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಪ್ರಳಯವು ಬರುವುದೇ ಇಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಪ್ರತಿಜ್ಞೆ ಯಾವದೆಂದರೆ - ಇನ್ನು ಮೇಲೆ ಎಲ್ಲಾ ಪ್ರಾಣಿಗಳು ಪ್ರಳಯದಿಂದ ನಾಶವಾಗುವದಿಲ್ಲ; ಇನ್ನು ಮುಂದೆ ಭೂವಿುಯನ್ನು ಹಾಳು ಮಾಡುವ ಪ್ರಳಯವು ಬರುವದೇ ಇಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.” ಅಧ್ಯಾಯವನ್ನು ನೋಡಿ |