ಆದಿಕಾಂಡ 9:24 - ಕನ್ನಡ ಸತ್ಯವೇದವು C.L. Bible (BSI)24 ನೋಹನಿಗೆ ಅಮಲು ಇಳಿದ ಮೇಲೆ ತನ್ನ ಕಿರಿಯ ಮಗ ಮಾಡಿದ್ದು ತಿಳಿಯಿತು. ಆಗ ಅವನು ಹೀಗೆಂದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೋಹನು ಅಮಲಿಳಿದೆದ್ದು ಕಿರೀಮಗನು ಮಾಡಿದ್ದನ್ನು ತಿಳಿದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಮೇಲೆ ನೋಹನು ಎಚ್ಚರಗೊಂಡನು. ಕಿರಿಮಗನಾದ ಹಾಮನು ಏನು ಮಾಡಿದನು ಎಂದು ಅವನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು, ತನ್ನ ಕಿರಿಯ ಮಗನು ತನಗೆ ಮಾಡಿದ್ದನ್ನು ತಿಳಿದನು. ಅಧ್ಯಾಯವನ್ನು ನೋಡಿ |