ಆದಿಕಾಂಡ 9:4 - ಕನ್ನಡ ಸತ್ಯವೇದವು C.L. Bible (BSI)4 ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಬಾರದು; ರಕ್ತವು ಜೀವವಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಆದರೆ ಮಾಂಸವನ್ನು ಅದರ ಜೀವವಾಗಿರುವ ರಕ್ತದೊಂದಿಗೆ ನೀವು ತಿನ್ನಬಾರದು. ಅಧ್ಯಾಯವನ್ನು ನೋಡಿ |