ಆಮೋಸ 1:10 - ಕನ್ನಡ ಸತ್ಯವೇದವು C.L. Bible (BSI)10 ಆದಕಾರಣ ನಾನು ಟೈರಿನ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಅದರ ಅರಮನೆಗಳನ್ನು ನುಂಗಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ತೂರಿನ ಎತ್ತರವಾದ ಬುರುಜುಗಳನ್ನು ನಾಶಮಾಡುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ನಾನು ಟೈರ್ ಪಟ್ಟಣದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅಲ್ಲಿಯ ಕೋಟೆಗಳನ್ನು ದಹಿಸಿಬಿಡುವುದು.” ಅಧ್ಯಾಯವನ್ನು ನೋಡಿ |