ಆಮೋಸ 1:15 - ಕನ್ನಡ ಸತ್ಯವೇದವು C.L. Bible (BSI)15 ಅರಸನೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರ ಅರಸನೂ ಅವನ ರಾಜ್ಯಾಧಿಕಾರಿಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಅವರ ಅರಸನು ಮತ್ತು ನಾಯಕರು ಸೆರೆಹಿಡಿಯಲ್ಪಡುವರು. ಅವರನ್ನೆಲ್ಲ ಒಟ್ಟಿಗೆ ಕೊಂಡೊಯ್ಯಲಾಗುವುದು.” ಈ ಸಂಗತಿಗಳನ್ನೆಲ್ಲ ಯೆಹೋವನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರ ಅರಸನು ತನ್ನ ರಾಜ್ಯಾಧಿಕಾರರ ಸಂಗಡ ಸೆರೆಗೆ ಹೋಗುವನು” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |