ಆಮೋಸ 2:14 - ಕನ್ನಡ ಸತ್ಯವೇದವು C.L. Bible (BSI)14 ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು. ಅಧ್ಯಾಯವನ್ನು ನೋಡಿ |