Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:16 - ಕನ್ನಡ ಸತ್ಯವೇದವು C.L. Bible (BSI)

16 ಪ್ರಬಲವಾಗಿದ್ದವರಲ್ಲಿ ಧೀರನಾದವನು ಸಹ ನಗ್ನನಾಗಿ ಪಲಾಯನ ಮಾಡುವನು.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ದಿನದಲ್ಲಿ ಶೂರರಲ್ಲಿ ಧೀರನಾದವನು ಬೆತ್ತಲೆಯಾಗಿ ಓಡಿಹೋಗುವನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ದಿನದಲ್ಲಿ ಶೂರರೊಳಗೆ ಧೀರನಾದವನೂ ಬೆತ್ತಲೆಯಾಗಿ ಓಡಿ ಹೋಗುವನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಸಮಯದಲ್ಲಿ ಅತಿ ಧೈರ್ಯಶಾಲಿಗಳೂ ರಣವೀರರೂ ಓಡಿಬಿಡುವರು. ತಮ್ಮ ಬಟ್ಟೆಗಳನ್ನು ಧರಿಸಿಕೊಳ್ಳಲೂ ಅವರಿಗೆ ಸಮಯವಿರುವುದಿಲ್ಲ.” ಇವು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಶೂರರಲ್ಲಿ ಧೈರ್ಯ ಹೃದಯವುಳ್ಳವನು, ಆ ದಿನದಲ್ಲಿ ಬೆತ್ತಲೆಯಾಗಿ ಓಡಿಹೋಗುವನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:16
5 ತಿಳಿವುಗಳ ಹೋಲಿಕೆ  

ಅವನನ್ನು ಹಿಡಿಯಲು ಆ ಜನರು ಯತ್ನಿಸಿದಾಗ, ಅವನು ಆ ದುಪ್ಪಟಿಯನ್ನು ಅವರ ಕೈಯಲ್ಲೇ ಬಿಟ್ಟು, ಬೆತ್ತಲೆಯಾಗಿ ಓಡಿಹೋದನು.


ನಗರಗಳನ್ನು ಹಿಡಿಯುವನು, ಕೋಟೆಗಳನ್ನು ಆಕ್ರಮಿಸುವನು. ಆ ದಿನದಂದು, ಹೆರುವ ಹೆಂಗಸಿನ ಎದೆಯಂತೆ ಅದರುವುದು ಮೋವಾಬಿನ ಶೂರರ ಎದೆ.


ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.


ಕೆಚ್ಚೆದೆಯ ವೀರರು ಸುಲಿಗೆಯಾಗಿ ಚಿರನಿದ್ರೆಯಲಿಹರು I ಕೈಕತ್ತರಿಸಿದಂತಿರುವರು ಆ ರಣಧೀರರೆಲ್ಲರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು