ಆಮೋಸ 2:5 - ಕನ್ನಡ ಸತ್ಯವೇದವು C.L. Bible (BSI)5 ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.” ಅಧ್ಯಾಯವನ್ನು ನೋಡಿ |