ಆಮೋಸ 2:8 - ಕನ್ನಡ ಸತ್ಯವೇದವು C.L. Bible (BSI)8 ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ. ಅಧ್ಯಾಯವನ್ನು ನೋಡಿ |