ಆಮೋಸ 5:1 - ಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಎತ್ತುವ ಈ ಮಾತನ್ನು ಕೇಳಿರಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ: ಅಧ್ಯಾಯವನ್ನು ನೋಡಿ |