ಆಮೋಸ 5:24 - ಕನ್ನಡ ಸತ್ಯವೇದವು C.L. Bible (BSI)24 ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಿಮ್ಮ ದೇಶದಿಂದ ನ್ಯಾಯವು ಹರಿಯುವಂತೆ ಮಾಡಿರಿ. ಎಂದಿಗೂ ಬತ್ತದ ಒರತೆಯಂತೆ ನಿಮ್ಮ ಒಳ್ಳೆತನವು ಹರಿಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ. ಅಧ್ಯಾಯವನ್ನು ನೋಡಿ |