ಆಮೋಸ 7:14 - ಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನು, ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ - ನಾನು ಪ್ರವಾದಿಯಲ್ಲ, ಪ್ರವಾದಿ ಮಂಡಲಿಗೆ ಸೇರಿದವನೂ ಅಲ್ಲ, ನಾನು ಗೊಲ್ಲನು, ಅತ್ತಿಹಣ್ಣು ಕೀಳುವವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು. ಅಧ್ಯಾಯವನ್ನು ನೋಡಿ |