ಇಬ್ರಿಯರಿಗೆ 11:12 - ಕನ್ನಡ ಸತ್ಯವೇದವು C.L. Bible (BSI)12 ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವ್ಯಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾತವಾದ ಸಂತತಿಗೆ ತಂದೆಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವನು ಮೃತಪ್ರಾಯನಾಗಿದ್ದವನಂತೆ ವೃದ್ಧನಾಗಿದ್ದರೂ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಉಸುಬಿನಂತೆಯೂ ಅಸಂಖ್ಯಾತವಾಗಿ ಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಮರಳಿನಂತೆ ಅಸಂಖ್ಯವಾಗಿಯೂ ಸಂತತಿಯವರು ಹುಟ್ಟಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತಸೆ ಹೊವ್ನ್, ಮರ್ತಲ್ಯಾ ವಯಾಚ್ಯಾ ಮಾನ್ಸಾಕ್ನಾ ಮಳ್ಬಾತ್ಲ್ಯಾ ಚುಕ್ಕಿಯಾಂಚ್ಯಾ ಸಾರ್ಕೆಬಿ ಅನಿ ಸಮುಂದರಾಚ್ಯಾ ದಂಡೆ ವೈಲ್ಯಾ ರೆತಿ ಸಾರ್ಕೆಬಿ ಮೆಜುಕ್ ಹೊಯ್ನಸಲ್ಲಿ ತವ್ಡಿ ಪೊರಾ ಉಪಾಜ್ಲಿ. ಅಧ್ಯಾಯವನ್ನು ನೋಡಿ |
ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.