Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:18 - ಕನ್ನಡ ಸತ್ಯವೇದವು C.L. Bible (BSI)

18 “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂಬ ವಾಗ್ದಾನವನ್ನು ಪಡೆದಿದ್ದರೂ ಅಬ್ರಹಾಮನು ತನ್ನ ಆ ಏಕಮಾತ್ರ ಪುತ್ರನನ್ನು ಬಲಿಕೊಡಲು ಹಿಂಜರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನ ವಿಷಯದಲ್ಲಿ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅವನಿಗೆ ಹೇಳಿದ್ದರೂ ವಾಗ್ದಾನ ಸ್ವೀಕರಿಸಿದವನು ತನ್ನ ಒಬ್ಬನೇ ಮಗನನ್ನು ಬಲಿಗಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತ್ಯಾಚ್ ಲೆಕಾಚ್ಯಾ ವಿಶಯಾತ್ ದೆವಾನ್ ಮಟಲ್ಲೆ ಇಸಾಕಾ ವೈನಾ ತುಜಿ ಪಿಳ್ಗಿ ಹೊಯ್ ಸಾರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:18
4 ತಿಳಿವುಗಳ ಹೋಲಿಕೆ  

ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.


ಅಂತೆಯೇ ಅಬ್ರಹಾಮನ ಸಂತತಿಯಲ್ಲಿ ಹುಟ್ಟಿದ ಮಾತ್ರಕ್ಕೆ ಎಲ್ಲರೂ ಅಬ್ರಹಾಮನ ಮಕ್ಕಳಾಗುವುದಿಲ್ಲ. “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅಬ್ರಹಾಮನಿಗೆ ನುಡಿದರು.


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು