Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:31 - ಕನ್ನಡ ಸತ್ಯವೇದವು C.L. Bible (BSI)

31 ವಿಶ್ವಾಸವಿದ್ದುದರಿಂದಲೇ ರಹಾಬಳೆಂಬ ಜಾರಿಣಿ ಇಸ್ರಯೇಲ್ ಗೂಢಚಾರರಿಗೆ ಸೌಹಾರ್ದತೆಯಿಂದ ಆಶ್ರಯ ನೀಡಿ, ಅವಿಶ್ವಾಸಿಗಳೊಡನೆ ನಾಶವಾಗದೆ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ರಾಹಬ್ ಮನ್ತಲಿ ವೆಭಿಚಾರಿನಿ ಬಾಯ್ಕೊಮನ್ಸಿನ್ ಇಸ್ರಾಯೆಲಾಚ್ಯಾ ಗುಪ್ತಚಾರಾಕ್ನಿ ಅಪ್ನಾಚ್ಯಾ ವಾಂಗ್ಡಿಯಾಂಚ್ಯಾ ಸಾರ್ಕೆ ಕರುನ್ ಬಗುನ್ ಘೆವ್ಕ್, ವಿಶ್ವಾಸ್ ನತ್ತ್ಯಾ ಲೊಕಾಕ್ನಿ ಮರ್‍ತಾನಾ ತಿಕಾ ಮಾರುನಸಲ್ಲೆ ತಿಜ್ಯಾ ವಿಶ್ವಾಸಾನುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:31
10 ತಿಳಿವುಗಳ ಹೋಲಿಕೆ  

ಇದೇ ರೀತಿಯಾಗಿ ರಹಾಬಳೆಂಬ ಜಾರಿಣಿ ಗೂಢಚಾರರನ್ನು ತನ್ನ ಮನೆಗೆ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಸಾಗಕಳುಹಿಸಿದಳು. ಈ ಸತ್ಕ್ರಿಯೆಯಿಂದಲೇ ದೇವರೊಡನೆ ನೀತಿಯುತ ಸಂಬಂಧವನ್ನು ಪಡೆದಳು.


ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ,


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


“ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?


ಕೆಲವು ದಿನಗಳಾದ ಮೇಲೆ ಅಲ್ಲಿಯ ಭಕ್ತರನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿದವರ ಬಳಿಗೆ ಹಿಂದಿರುಗಲು ಸಿದ್ಧರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು