ಇಬ್ರಿಯರಿಗೆ 11:33 - ಕನ್ನಡ ಸತ್ಯವೇದವು C.L. Bible (BSI)33 ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಲೈ ಲೊಕಾನಿ ಮೊಟ್ಯಾ ವಿಶ್ವಾಸಾನುಚ್ ದುಸ್ರಿ ದುಸ್ರಿ ರಾಜಾ ಸ್ವತಾಚಿ ಕರುನ್ ಘೆಟ್ಲ್ಯಾನಿ, ನಿತ್ ಚಲ್ವುಲ್ಯಾನಿ,ದೆವಾಚಿ ಗೊಸ್ಟಿಯಾ ಘೆಟ್ಲ್ಯಾನಿ; ಅನಿ ಅದ್ಲ್ಯಾ ವಿಶ್ವಾಸಾನ್ ಸಿವಾಂಚಿ ತೊಂಡಾ ಭಾಂದ್ಲ್ಯಾನಿ. ಅಧ್ಯಾಯವನ್ನು ನೋಡಿ |