ಇಬ್ರಿಯರಿಗೆ 13:10 - ಕನ್ನಡ ಸತ್ಯವೇದವು C.L. Bible (BSI)10 ನಮಗೊಂದು ಬಲಿಪೀಠವಿದೆ; ಅಲ್ಲಿ ಅರ್ಪಿಸಲಾಗುವ ಬಲಿಯನ್ನು ಭುಜಿಸಲು ಯೆಹೂದ್ಯ ಗುಡಾರಗಳಲ್ಲಿ ಸೇವೆಸಲ್ಲಿಸುವ ಯಾಜಕರಿಗೆ ಹಕ್ಕಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮಗೊಂದು ಯಜ್ಞವೇದಿ ಉಂಟು, ಈ ವೇದಿಯ ಪದಾರ್ಥಗಳನ್ನು ತಿನ್ನುವದಕ್ಕೆ ಯೆಹೂದ್ಯರ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಮಗೊಂದು ಯಜ್ಞವಿದೆ. ಪವಿತ್ರ ಗುಡಾರದಲ್ಲಿ ಸೇವೆ ಸಲ್ಲಿಸುತ್ತಿರುವ ಯಾಜಕರು ನಮ್ಮ ಯಜ್ಞದಿಂದ ತಿನ್ನಲಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಮಗೊಂದು ಬಲಿಪೀಠ ಉಂಟು. ಅದರ ಪದಾರ್ಥವನ್ನು ತಿನ್ನುವುದಕ್ಕೆ ಗುಡಾರದ ಸೇವೆ ಮಾಡುವವರಿಗೆ ಹಕ್ಕಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಮ್ಕಾ ಎಕ್ ಅಲ್ತಾರ್ ಹಾಯ್, ಪವಿತ್ರ್ ಬಿರಾಡಾತ್ ಸೆವಾ ಕರ್ತಲ್ಯಾಕ್ನಿ ಹ್ಯಾ ಅಲ್ತಾರಿ ವರ್ತಿ ಭೆಟ್ಟಲ್ಲೆ ಖಾತಲೊ ಹಕ್ಕ್ ನಾ. ಅಧ್ಯಾಯವನ್ನು ನೋಡಿ |