ಇಬ್ರಿಯರಿಗೆ 2:16 - ಕನ್ನಡ ಸತ್ಯವೇದವು C.L. Bible (BSI)16 ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನು ದೇವದೂತರನ್ನು ಹಿಡಿದವನೆಂದು ಬರೆದಿಲ್ಲ; ಅಬ್ರಹಾಮನ ಸಂತತಿಯನ್ನು ಕೈಹಿಡಿದಿದ್ದಾನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆತನು ಸಹಾಯ ಮಾಡುವುದು ಅಬ್ರಹಾಮನ ಸಂತತಿಯವರಿಗೇ ಹೊರತು ದೇವದೂತರಿಗಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೇಸು ನಿಜವಾಗಿಯೂ ದೂತರಿಗಾಗಿ ಹಾಗೆ ಮಾಡದೆ ಅಬ್ರಹಾಮನ ಸಂತತಿಯವರಿಗಾಗಿ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತಸೆಮನುನ್ ದೆವಾಚ್ಯಾ ದುತಾಕ್ನಿ ಮಜತ್ ಕರುಕ್ ಮನುನ್ ತೊ ಯೆವ್ಕ್ ನಾ, ಅಬ್ರಾಹಾಮಾಚ್ಯಾ ಘರಾನ್ಯಾಚ್ಯಾಕ್ನಿ ಮಜತ್ ಕರುಕ್ ಮನುನ್ ತೊ ಯೆಲಾ ಮನ್ತಲೆ ದಿಸುನ್ ಯೆತಾ. ಅಧ್ಯಾಯವನ್ನು ನೋಡಿ |