Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:5 - ಕನ್ನಡ ಸತ್ಯವೇದವು C.L. Bible (BSI)

5 ನಾವು ಪ್ರಸ್ತಾಪಿಸುತ್ತಿರುವ ನೂತನ ಸಾಮ್ರಾಜ್ಯವನ್ನು ದೇವರು ತಮ್ಮ ದೂತರಿಗೆ ಅಧೀನಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾವು ಪ್ರಸ್ತಾಪಿಸುವ ಮುಂದಣ ಸಾಮ್ರಾಜ್ಯವನ್ನು ಆತನು ದೇವದೂತರಿಗೆ ಅಧೀನ ಮಾಡಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮುಂದೆ ಬರುವ ನೂತನ ಲೋಕವನ್ನು ಆಳಲು ದೇವರು ದೇವದೂತರನ್ನು ಆರಿಸಲಿಲ್ಲ. ಈಗ ನಾವು ನಿಮಗೆ ಹೇಳುತ್ತಿರುವುದು ಆ ಲೋಕದ ಕುರಿತಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅತ್ತಾ ಅಮಿ ಬೊಲ್ತಲ್ಯಾ ತ್ಯಾ ನ್ಹವ್ಯಾ ಜಗಾಚೊ ಅದಿಕಾರ್ ದೆವಾನ್ ಅಪ್ನಾಚ್ಯಾ ದುತಾಕ್ನಿ ದಿಲ್ಲೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:5
5 ತಿಳಿವುಗಳ ಹೋಲಿಕೆ  

ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ದೇವರ ವಾಕ್ಯದ ಸವಿಯುಂಡು, ಬರಲಿರುವ ಯುಗದ ವೈಭವವನ್ನು ಮನಗಂಡು,


ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ.


ಏಕೆಂದರೆ, ಇಹದಲ್ಲಿ ಶಾಶ್ವತವಾದ ನಗರವು ನಮಗಿಲ್ಲ. ಬರಲಿರುವ ನಗರವನ್ನು ನಾವು ಎದುರುನೋಡುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು