ಇಬ್ರಿಯರಿಗೆ 2:7 - ಕನ್ನಡ ಸತ್ಯವೇದವು C.L. Bible (BSI)7 ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ. ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಿಯಾ ಮಾನ್ಸಾಕ್ ದೆವ್‍ದುತಾಂಚ್ಯಾನ್‍ಬಿ ಉಲ್ಲೆಚ್ ಖಾಯ್ಲ್ಯಾ ಜಾಗ್ಯಾರ್ ಥವ್ಲೆಯ್; ಮಾನಾ ತೆಕಾ ಮಹಿಮೆಚೊ, ಅನಿ ಗೌರವಾಚೊ ಮುಕುಟ್ ದಿಲೆಯ್. ಅಧ್ಯಾಯವನ್ನು ನೋಡಿ |