Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:4 - ಕನ್ನಡ ಸತ್ಯವೇದವು C.L. Bible (BSI)

4 ಪವಿತ್ರಗ್ರಂಥದ ಒಂದೆಡೆಯಲ್ಲಿ, ಏಳನೆಯ ದಿನವನ್ನು ಕುರಿತು: “ದೇವರು ತಮ್ಮ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು - ದೇವರು ತನ್ನ ಸೃಷ್ಟಿ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನೆಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪವಿತ್ರ ಗ್ರಂಥದ ಒಂದು ಭಾಗದಲ್ಲಿ ಆತನು ವಾರದ ಏಳನೆಯ ದಿನದ ಬಗ್ಗೆ ಹೀಗೆ ಮಾತಾಡಿದ್ದಾನೆ: “ಆದ್ದರಿಂದ ದೇವರು ತನ್ನ ಕಾರ್ಯಗಳನ್ನೆಲ್ಲ ಮುಗಿಸಿ ಏಳನೆಯ ದಿನ ವಿಶ್ರಾಂತಿ ಹೊಂದಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪವಿತ್ರ ವೇದದ ಯಾವುದೋ ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು, “ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್, ಸತ್ವ್ಯಾ ದಿಸಾಚ್ಯಾ ವಿಶಯಾತ್ ಬೊಲುನ್‍ಗೆತ್ ಪವಿತ್ರ್ ಪುಸ್ತಕ್ ಮನ್ತಾ, ಅನಿ ಸತ್ವ್ಯಾ ದಿಸಿ ಅಪ್ನಾಚಿ ಸಗ್ಳಿ ಕಾಮಾ, ಸಾರುನ್ ಆರಾಮ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:4
6 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”


ಅದಕ್ಕೆ ಬದಲಾಗಿ, ಪವಿತ್ರಗ್ರಂಥದಲ್ಲಿ ಒಂದೆಡೆ ಹೀಗೆಂದು ಸ್ಪಷ್ಟವಾಗಿ ಹೇಳಲಾಗಿದೆ: “ಓ ದೇವಾ, ಹುಲುಮಾನವನೆಷ್ಟರವನು ನೀನವನ ಗಮನಿಸಲು?


ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿಪಡೆದಂತೆ ದೇವರ ವಿಶ್ರಾಂತಿಯನ್ನು ಪಡೆದವನು ಸಹ ತನ್ನ ಕೆಲಸಕಾರ್ಯಗಳನ್ನು ಮುಗಿಸಿ ವಿಶ್ರಾಂತಿಯನ್ನು ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು