Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:10 - ಕನ್ನಡ ಸತ್ಯವೇದವು C.L. Bible (BSI)

10 ಅಲ್ಲದೆ, ದೇವರಿಂದ, “ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕ,” ಎನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ಆತನನ್ನು ಮೆಲ್ಕಿಜೆದೇಕನಂತೆ ಪ್ರಧಾನ ಯಾಜಕನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ದೆವಾನ್ ತೆಕಾ ಮೆಲ್ಕಿಸದೆಕಾಚ್ಯಾ ಪಂಗಡಾಚೊ ಶ್ರೆಸ್ಟ್ ಯಾಜಕ್ ಕರುನ್ ನೆಮ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:10
7 ತಿಳಿವುಗಳ ಹೋಲಿಕೆ  

ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು