Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:3 - ಕನ್ನಡ ಸತ್ಯವೇದವು C.L. Bible (BSI)

3 ದೇವರ ಚಿತ್ತವಾದರೆ ಪ್ರೌಢ ವಿಷಯಗಳತ್ತ ಪ್ರಗತಿಪರರಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತು ದೇವರ ಚಿತ್ತವಾದರೆ ಹೀಗೆ ಸಾಗುತ್ತಾ ಹೋಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರ ಚಿತ್ತವಾದರೆ ಹೀಗೆ ಮುಂದಕ್ಕೆ ಸಾಗುತ್ತಾ ಹೋಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ಅನುಮತಿಸಿದರೆ ನಾವು ಇದನ್ನು ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಚಲಾ ಅಮಿ ಪಿಡೆ ಜಾಂವಾ ದೆವಾಚಿ ಇಚ್ಚಾ ರಾಲ್ಯಾರ್ ಅಮಿ ತಿ ಕಾಮಾ ಕರುಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:3
6 ತಿಳಿವುಗಳ ಹೋಲಿಕೆ  

ಪ್ರಯಾಣದ ನಡುವೆ ನಿಮ್ಮನ್ನು ನೋಡಿ ಹೋಗಲು ನನಗೆ ಇಷ್ಟವಿಲ್ಲ. ಪ್ರಭುವಿನ ಚಿತ್ತವಾದರೆ, ಕೊಂಚಕಾಲವಾದರೂ ನಿಮ್ಮೊಡನೆ ಕಾಲಕಳೆಯಬೇಕೆಂದಿದ್ದೇನೆ.


ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.


ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.


ಆದ್ದರಿಂದ ನೀವು ಅಂಥ ಮಾತನ್ನು ಬಿಟ್ಟು, “ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇಂಥಿಂಥದ್ದನ್ನು ಮಾಡುತ್ತೇವೆ,” ಎಂದು ನೀವು ಹೇಳುವುದೇ ಸರಿ.


ಅನಂತರ ದೇವರ ಚಿತ್ತವಾದಲ್ಲಿ ನಾನು ಸಂತೋಷದಿಂದ ನಿಮ್ಮಲ್ಲಿ ಬರುತ್ತೇನೆ. ನಿಮ್ಮ ಸಂಗಡವಿದ್ದು ವಿಶ್ರಾಂತಿಪಡೆಯುತ್ತೇನೆ.


ಒಬ್ಬನು, ಒಮ್ಮೆ ಜ್ಞಾನೋದಯವನ್ನು ಪಡೆದು, ಸ್ವರ್ಗೀಯ ವರದಾನಗಳನ್ನು ಆಸ್ವಾದಿಸಿ, ಪವಿತ್ರಾತ್ಮ ಅವರ ಸಹಭಾಗಿಯಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು