ಇಬ್ರಿಯರಿಗೆ 7:20 - ಕನ್ನಡ ಸತ್ಯವೇದವು C.L. Bible (BSI)20 ಇದಲ್ಲದೆ, ಲೇವಿಯರು ಯಾಜಕರಾದಾಗ, ದೇವರು ಯಾವ ಶಪಥವನ್ನೂ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದು ಪ್ರತಿಜ್ಞೆ ರಹಿತವಾದ್ದದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20-21 ಇದಲ್ಲದೆ ಲೇವಿಯರು ಆಣೆಯಿಲ್ಲದೆ ಯಾಜಕರಾದರು; ಆತನಾದರೋ ಆಣೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ದೇವರು ಆತನಿಗೆ - ನೀನು ಸದಾಕಾಲವೂ ಯಾಜಕನಾಗಿದ್ದೀ ಎಂದು ಕರ್ತನೆಂಬ ನಾನು ಆಣೆಯಿಟ್ಟು ನುಡಿದೆನು; ಪಶ್ಚಾತ್ತಾಪಪಡುವದಿಲ್ಲ ಎಂಬದಾಗಿ ಹೇಳಿದನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವರು ಯೇಸುವನ್ನು ಪ್ರಧಾನಯಾಜಕನನ್ನಾಗಿ ಮಾಡಿದಾಗ, ಒಂದು ವಾಗ್ದಾನವನ್ನೂ ಮಾಡಿದನು. ಆದರೆ ಬೇರೆಯವರು ಯಾಜಕರಾದಾಗ ಆತನು ವಾಗ್ದಾನ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಂತೂ ಆಣೆಯಿಲ್ಲದೆ ಆಗಿರುವಂಥದ್ದಲ್ಲ! ಲೇವಿಯರು ಆಣೆಯಿಲ್ಲದೆಯೇ ಯಾಜಕರಾದರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆ ದೆವಾನ್ ದುಸ್ರ್ಯಾ ಲೊಕಾಕ್ನಿ ಯಾಜಕ್ ಮನುನ್ ಎಚುನ್ ಕಾಡಲ್ಲ್ಯಾ ತನ್ನಾ ಗೊಸ್ಟ್ ದಿವ್ಕ್ ನಸಲ್ಯಾನ್. ಅಧ್ಯಾಯವನ್ನು ನೋಡಿ |