ಇಬ್ರಿಯರಿಗೆ 7:21 - ಕನ್ನಡ ಸತ್ಯವೇದವು C.L. Bible (BSI)21 ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಜೆಜು ಕ್ರಿಸ್ತ್ ದೆವಾಚ್ಯಾ ಗೊಸ್ಟಿ ಸಾರ್ಕೊಚ್ ಯಾಜಕ್ ಹೊಲೊ, ದೆವಾನ್ ತೆಕಾ ಸಾಂಗಲ್ಲೆ ಕಾಯ್ ಮಟ್ಲ್ಯಾರ್, ತಿಯಾ ಕನ್ನಾಬಿ ಯಾಜಕ್ ಹೊವ್ನ್ ರ್‍ಹಾತೆಯ್ ಮನುನ್ ದೆವ್ ಮನ್ತಲೊ ಮಿಯಾ ಆನ್ ಘಾಲುನ್ ಸಾಂಗ್ತಾ. ಹೆಚ್ಯಾಸಾಟ್ನಿ ಮಿಯಾ ಪರತ್ ಘೆಯ್ನಾ. ಅಧ್ಯಾಯವನ್ನು ನೋಡಿ |