ಇಬ್ರಿಯರಿಗೆ 7:9 - ಕನ್ನಡ ಸತ್ಯವೇದವು C.L. Bible (BSI)9 ಅಷ್ಟೇ ಅಲ್ಲ, ದಶಮಾಂಶವನ್ನು ತೆಗೆದುಕೊಳ್ಳುತ್ತಿದ್ದ ಲೇವಿಯೂ ಕೂಡ ಅಬ್ರಹಾಮನ ಮುಖಾಂತರ ದಶಮಾಂಶವನ್ನು ತೆತ್ತನು ಎಂದು ಹೇಳಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದು ಮಾತ್ರವಲ್ಲದೆ ದಶಮಭಾಗಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತೆಂದು ಹೇಳಬಹುದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಲೇವಿಯರು ಜನರಿಂದ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುತ್ತಾರೆ. ಆದರೆ ಅಬ್ರಹಾಮನು ಮೆಲ್ಕಿಜೆದೇಕನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನೆಂದರೆ, ಲೇವಿಯೂ ಕೊಟ್ಟಂತಾಯಿತೆಂದು ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದು ಮಾತ್ರವಲ್ಲದೆ ದಶಮಭಾಗಗಳನ್ನು ತೆಗೆದುಕೊಳ್ಳುವ ಲೇವಿಯೂ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಲೆವಿ ಅನಿ ಲೊಕಾಂಚ್ಯಾಕ್ನಾ ಧಾತ್ಲೊ ಎಕ್ ವಾಟೊ ಕಾಡುನ್ ಘೆತಾತ್ ಹೊಲ್ಯಾರ್, ಅಬ್ರಾಹಾಮಾನ್ ಮೆಲ್ಕಿಜೆದೆಕಾಕ್ ಧಾತ್ಲೊ ಎಕ್ ಭಾಗ್ ದಿಲ್ಯಾನ್ ಮಟ್ಲ್ಯಾರ್ ಲೆವಿನುಚ್ ದಿಲೆಸೆ ಹೊಲೆ ಮನುನ್ ಸಾಂಗುಚೆ. ಅಧ್ಯಾಯವನ್ನು ನೋಡಿ |