ಇಬ್ರಿಯರಿಗೆ 8:7 - ಕನ್ನಡ ಸತ್ಯವೇದವು C.L. Bible (BSI)7 ಮೊದಲನೆಯ ಒಡಂಬಡಿಕೆ ದೋಷರಹಿತ ಆಗಿದ್ದಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ ಎರಡನೆಯ ಒಡಂಬಡಿಕೆಗೆ ಅವಕಾಶವು ಇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅದ್ದಿಚ್ಯಾ ಕರಾರಾತ್ ಕಾಯ್ ಚುಕ್ ನಸಲಿ ಹೊಲ್ಯಾರ್, ದೊನ್ವೆಚ್ಯಾ ಚಿ ಗರಜ್ ರ್‍ಹಾಯ್ನಸಿ ಹೊತ್ತಿ. ಅಧ್ಯಾಯವನ್ನು ನೋಡಿ |