ಎಜ್ರ 1:8 - ಕನ್ನಡ ಸತ್ಯವೇದವು C.L. Bible (BSI)8 ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆಸಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು . ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯ ಪಾಲನಾದ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಲ್ಲಿಂದ ತೆಗಿಸಿ ಖಜಾನದಾರನಾದ ವಿುತ್ರದಾತನಿಗೆ ಒಪ್ಪಿಸಿದನು; ಇವನು ಅವುಗಳನ್ನು ಯೆಹೂದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು. ಅಧ್ಯಾಯವನ್ನು ನೋಡಿ |