Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:12 - ಕನ್ನಡ ಸತ್ಯವೇದವು C.L. Bible (BSI)

12 ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀವು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀನು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೂಡಿಬಂದವರೆಲ್ಲರೂ ಗಟ್ಟಿಯಾಗಿ - ನೀನು ಹೇಳಿದಂತೆಯೇ ಮಾಡುವದು ನಮ್ಮ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಅಲ್ಲಿ ನೆರೆದುಬಂದವರೆಲ್ಲರೂ ಗಟ್ಟಿಯಾಗಿ ಎಜ್ರನಿಗೆ ಉತ್ತರಿಸುತ್ತಾ, “ಎಜ್ರನೇ, ನೀನು ಸರಿಯಾಗಿ ಹೇಳಿರುವೆ! ನೀನು ಹೇಳಿದಂತೆಯೇ ನಾವು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಸಭೆಯೆಲ್ಲಾ ಉತ್ತರವಾಗಿ ದೊಡ್ಡ ಶಬ್ದದಿಂದ, “ನೀನು ಸರಿಯಾಗಿ ಹೇಳಿದೆ! ನೀನು ಹೇಳಿದ ಪ್ರಕಾರವೇ ನಾವು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:12
6 ತಿಳಿವುಗಳ ಹೋಲಿಕೆ  

ನಂಬಿಕೆಗೆಟ್ಟ ದ್ರೋಹಿಗಳಾದರು ತಮ್ಮ ಹಿರಿಯರಂತೆ I ಆತನಿಗೆ ಎದುರುಬಿದ್ದರು ಹಿಮ್ಮುಖವಾದ ಬಿಲ್ಲಿನಂತೆ II


ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II


ಅದೇ ಕಾಲದಲ್ಲಿ ಅಷ್ಡೋದ್, ಅಮ್ಮೋನಿಯ ಹಾಗು ಮೋವಾಬ್ ಮಹಿಳೆಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ನಾನು ವಿಚಾರಮಾಡಿದೆ.


ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.


ಆದರೆ ಕೂಡಿಬಂದಿರುವವರು ಬಹುಮಂದಿ; ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸ ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧ ದೊಡ್ಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು