ಎಜ್ರ 10:17 - ಕನ್ನಡ ಸತ್ಯವೇದವು C.L. Bible (BSI)17 ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ವಿಷಯವನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನವೇ ಪೂರ್ತಿಯಾಗಿ ವಿಚಾರಿಸಿ ತೀರ್ಮಾನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ತೀರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಮೊದಲನೇ ತಿಂಗಳಿನ ಮೊದಲನೆಯ ದಿನದಲ್ಲಿ ಎಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರ ವಿಷಯವನ್ನು ಪರಿಶೀಲಿಸುವ ಕಾರ್ಯವನ್ನು ಮುಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅನ್ಯ ಸ್ತ್ರೀಯರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಮುಗಿಸಿದರು. ಅಧ್ಯಾಯವನ್ನು ನೋಡಿ |