Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:20 - ಕನ್ನಡ ಸತ್ಯವೇದವು C.L. Bible (BSI)

20 ಇಮ್ಮೇರನ ಸಂತಾನದವರಾದ ಹನಾನೀ, ಜೆಬದ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಮ್ಮೇರನ ಸಂತಾನದವರಾದ ಹನಾನೀ ಮತ್ತು ಜೆಬದ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಮ್ಮೇರನ ಸಂತಾನದವರಾದ ಹನಾನೀ, ಜೆಬದ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇಮ್ಮೇರನ ಸಂತತಿಯವರಲ್ಲಿ ಹನಾನೀ, ಜೆಬದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಮ್ಮೇರನ ವಂಶಜರಲ್ಲಿ: ಹನಾನೀ, ಜೆಬದ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:20
8 ತಿಳಿವುಗಳ ಹೋಲಿಕೆ  

ಹದಿನೈದನೆಯದು ಬಿಲ್ಗನಿಗೆ; ಹದಿನಾರನೆಯದು ಇಮ್ಮೇರನಿಗೆ;


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈಮುಟ್ಟಿ ಪ್ರಮಾಣಮಾಡಿದರು; ತಾವು ಅಪರಾಧಿಗಳೆಂದು ಒಪ್ಪಿ ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಹಾಗು ಉಜ್ಜೀಯ;


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು