Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:22 - ಕನ್ನಡ ಸತ್ಯವೇದವು C.L. Bible (BSI)

22 ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಹಾಗು ಎಲ್ಲಾಸ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್, ಎಲ್ಲಾಸ ಇವರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪಷ್ಹೂರನ ಸಂತತಿಯವರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪಷ್ಹೂರನ ವಂಶಜರಲ್ಲಿ: ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೆಯೇಲ್, ಯೋಜಾಬಾದ್ ಮತ್ತು ಎಲ್ಲಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:22
8 ತಿಳಿವುಗಳ ಹೋಲಿಕೆ  

ಇಸ್ಸಾಕಾರ್ ಕುಲದಿಂದ ಚೂವಾರನ ಮಗ ನೆತನೇಲ್


ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಹಾಗು ಉಜ್ಜೀಯ;


ಲೇವಿಯರಲ್ಲಿ : ಯೊಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್ಯ, ಯೆಹೂದ ಹಾಗು ಎಲೀಯೆಜೆರ್.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು