Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:23 - ಕನ್ನಡ ಸತ್ಯವೇದವು C.L. Bible (BSI)

23 ಲೇವಿಯರಲ್ಲಿ : ಯೊಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್ಯ, ಯೆಹೂದ ಹಾಗು ಎಲೀಯೆಜೆರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೇವಿಯರಲ್ಲಿ - ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್ ಇವರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಲೇವಿಯವರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್. ಇವರೆಲ್ಲಾ ಅನ್ಯಸ್ತ್ರೀಯರನ್ನು ವಿವಾಹ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಲೇವಿಯರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟನೆಂಬ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:23
6 ತಿಳಿವುಗಳ ಹೋಲಿಕೆ  

ಲೇವಿ ಗೋತ್ರಪ್ರಧಾನರಲ್ಲಿ ದೇವಾಲಯದ ಲೌಕಿಕ ಕಾರ್ಯಗಳ ಮೇಲ್ವಿಚಾರಕರಾದ ಶಬ್ಬೆತೈ, ಯೋಜಾಬಾದ್ ಎಂಬವರು;


ಇವರ ಬಂಧುಗಳಾದ ಶೆಬನ್ಯ,


ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿ ಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗ ಯೋಜಾಬಾದ್, ಬಿನ್ನೂಯನ ಮಗ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.


ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಹಾಗು ಎಲ್ಲಾಸ;


ಗಾಯಕರಲ್ಲಿ : ಎಲ್ಯಾಷೀಬ್. ದ್ವಾರಪಾಲಕರಲ್ಲಿ : ಶಲ್ಲೂಮ್, ಟೆಲೆಮ್ ಹಾಗು ಊರೀ.


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು