Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:44 - ಕನ್ನಡ ಸತ್ಯವೇದವು C.L. Bible (BSI)

44 ಇವರೆಲ್ಲರು ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಇವರೆಲ್ಲರು ಅನ್ಯ ಸ್ತ್ರೀಯರನ್ನು ಮದುವೆಯಾಗಿದ್ದರು. ಇವರಲ್ಲಿ ಕೆಲವರಿಗೆ ಈ ಹೆಂಡತಿಯರಿಂದ ಮಕ್ಕಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:44
6 ತಿಳಿವುಗಳ ಹೋಲಿಕೆ  

ಮಗನೇ, ಪರಸ್ತ್ರೀಯಲ್ಲಿ ಭ್ರಮೆ ಏಕೆ? ಅನ್ಯಳ ಎದೆ ತಬ್ಬಿಕೊಳ್ಳುವುದೇಕೆ?


ವ್ಯಭಿಚಾರಿಣಿಯ ತುಟಿಗಳು ಜೇನುಗರೆಯುತ್ತವೆ; ಎಣ್ಣೆಗಿಂತ ಮೃದು ಅವಳ ವಾಣಿ.


ವಿವೇಕವು ನಿನ್ನನ್ನು ತಪ್ಪಿಸುವುದು ಜಾರಳಿಂದ, ಸವಿಮಾತಾಡುವ ಆ ಪರಸ್ತ್ರೀಯಳಿಂದ.


ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.


ಅರಸ ಸೊಲೊಮೋನನು ಫರೋಹನ ಮಗಳನ್ನಲ್ಲದೆ, ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಮಹಿಳೆಯರನ್ನೂ ಮೋಹಿಸಿದನು.


ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು