ಎಜ್ರ 2:43 - ಕನ್ನಡ ಸತ್ಯವೇದವು C.L. Bible (BSI)43 ದೇವಸ್ಥಾನದ ಪರಿಚಾರಕರಲ್ಲಿ - ಜೀಹ, ಹಸೂಫ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ದೇವಸ್ಥಾನದಾಸರಲ್ಲಿ: ಜೀಹ ಸಂತಾನದವರು ಮತ್ತು ಹಸೂಫ, ಟಬ್ಬಾವೋತ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ದೇವಸ್ಥಾನದಾಸರಲ್ಲಿ - ಜೀಹ, ಹಸೂಫ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ದೇವಾಲಯದ ವಿಶೇಷ ಸೇವಕರು ಯಾರೆಂದರೆ: ಜೀಹ, ಹಸೂಫ, ಟಬ್ಬಾವೋತ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್ ಇವರ ವಂಶಜರು. ಅಧ್ಯಾಯವನ್ನು ನೋಡಿ |
ಪಂಡಿತರಾದ ಯೋಯಾರೀಬ್, ಎಲ್ನಾತಾನ್ ಇವರನ್ನೂ ಕರೆಯಿಸಿದೆ; ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿದೆ; ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನ ಪರಿಚಾರಕ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆ. ಆ ಊರಿನವರು ಪರಿಚಾರಕ ವರ್ಗದವರಾಗಿದ್ದರು.