Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:55 - ಕನ್ನಡ ಸತ್ಯವೇದವು C.L. Bible (BSI)

55 ಸೊಲೊಮೋನನ ಸೇವಕರಲ್ಲಿ ಸೋಟೈ, ಹಸ್ಸೋಫೆರೆತ್, ಪೆರೂಧ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಸೊಲೊಮೋನನ ದಾಸರ ಸಂತಾನದವರು; ಸೋಟೈ ಸಂತಾನದವರು, ಹಸ್ಲೋಫೆರೆತ್, ಪೆರೂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಸೊಲೊಮೋನನ ದಾಸರಲ್ಲಿ - ಸೋಟೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಸೊಲೊಮೋನನ ಸೇವಕರ ಸಂತತಿಯವರು: ಸೋಟೈ, ಹಸ್ಸೋಫೆರೆತ್, ಪೆರೂಧ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಸೊಲೊಮೋನನ ಸೇವಕರ ವಂಶಜರು: ಸೋಟೈ, ಹಸ್ಸೋಫೆರೆತ್, ಪೆರೂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:55
6 ತಿಳಿವುಗಳ ಹೋಲಿಕೆ  

ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ಸೊಲೊಮೋನನ ದಾಸರಲ್ಲಿ - ಸೋಟೈ, ಸೋಫೆರೆತ್, ಪೆರೀದ, ಯಾಲ,


ನೆಜೀಹ, ಹಟೀಫ, ಇವರ ಸಂತಾನದವರು.


ಯಾಲ, ದರ್ಕೋನ್, ಗಿದ್ದೇಲ್,


ಇಸ್ರಯೇಲರು ಸಂಹರಿಸದೆ ಉಳಿಸಿದ ಅನ್ಯಜನರನ್ನೂ ಕಾನಾನ್ ದೇಶದಲ್ಲಿ ಉಳಿದಿದ್ದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವೀಯ,


ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆ. ಇವರಿಗಾದ ಮಕ್ಕಳು ನನಗೆ ಹುಟ್ಟುಗುಲಾಮರಾದರು. ಇದಲ್ಲದೆ ಜೆರುಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ದನಕುರಿಗಳು ನನಗಾದವು; ನಾನು ಧನವಂತನಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು