ಎಜ್ರ 2:64 - ಕನ್ನಡ ಸತ್ಯವೇದವು C.L. Bible (BSI)64 ಹೀಗೆ ಹಿಂದಿರುಗಿ ಬಂದು ಸಭೆಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಆರವತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)64 ಸರ್ವಸಮೂಹದವರ ಒಟ್ಟು ಸಂಖೈಯು ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64-65 ಹೀಗೆ ಒಟ್ಟು ನಲವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿ ತಮ್ಮ ಸ್ವದೇಶಕ್ಕೆ ಹಿಂದಿರುಗಿದರು. ಇವರಲ್ಲಿನ ಅವರ ಏಳು ಸಾವಿರದ ಮುನ್ನೂರ ಮೂವತ್ತೇಳು ಸೇವಕಸೇವಕಿಯರನ್ನು ಸೇರಿಸಲಿಲ್ಲ. ಇವರೊಂದಿಗೆ ಇನ್ನೂರು ಮಂದಿ ಗಾಯಕಗಾಯಕಿಯರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ64 ಹೀಗೆ ಹಿಂದಿರುಗಿ ಬಂದು, ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360. ಅಧ್ಯಾಯವನ್ನು ನೋಡಿ |