Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:18 - ಕನ್ನಡ ಸತ್ಯವೇದವು C.L. Bible (BSI)

18 ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಕಳುಹಿಸಿದ ಪತ್ರವು ಸನ್ನಿಧಿಯಲ್ಲಿ ಚೆನ್ನಾಗಿ ಪಠನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಕಳುಹಿಸಿದ ಪತ್ರವನ್ನು ಭಾಷಾಂತರ ಮಾಡಿ ನನಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಿ ಅನುವಾದ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:18
3 ತಿಳಿವುಗಳ ಹೋಲಿಕೆ  

ಜನರು ಎದ್ದುನಿಂತ ನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.


ಈ ಪತ್ರಕ್ಕೆ ಅರಸ ಅವರಿಗೆ ಕೊಟ್ಟ ಉತ್ತರ: “ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ ಸಮಾರಿಯದಲ್ಲಿರುವ ಅವರ ಜೊತೆಗಾರರಿಗೂ ನದಿಯ ಆಚೆಯಲ್ಲಿರುವ ಇತರರಿಗೂ ಕ್ಷೇಮಾಭಿಲಾಶೆಗಳು;


ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದ್ರೋಹಮಾಡುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು