ಎಜ್ರ 6:13 - ಕನ್ನಡ ಸತ್ಯವೇದವು C.L. Bible (BSI)13 ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟದರಿಂದ ಹೊಳೆಯ ಈಚೆಯ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾದ ತತ್ತೆನೈ, ಶೆತರ್ಬೋಜೆನೈ ಮತ್ತು ಅವರ ಸಂಗಡವಿರುವ ಜನರು ರಾಜನಾದ ದಾರ್ಯಾವೆಷನ ಆಜ್ಞೆಗೆ ಅತ್ಯಂತ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ವಿಧೇಯರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು. ಅಧ್ಯಾಯವನ್ನು ನೋಡಿ |