Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:19 - ಕನ್ನಡ ಸತ್ಯವೇದವು C.L. Bible (BSI)

19 ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೊದಲನೇ ತಿಂಗಳ ಹದಿನಾಲ್ಕನೆಯ ದಿನದಂದು ಸೆರೆಯಿಂದ ಹಿಂತಿರುಗಿಬಂದಿದ್ದ ಯೆಹೂದ್ಯರು ಪಸ್ಕಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:19
5 ತಿಳಿವುಗಳ ಹೋಲಿಕೆ  

ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.


ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ - 5400: ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು.


ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು