Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:2 - ಕನ್ನಡ ಸತ್ಯವೇದವು C.L. Bible (BSI)

2 ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹುಡುಕಿ ನೋಡಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೇದ್ಯ ಪ್ರಾಂತ್ಯದ ಎಕ್‌ಬಟಾನ ಎಂಬ ಕೋಟೆಯೊಳಗೆ ಒಂದು ಸುರುಳಿಯು ದೊರಕಿತು. ಆ ಸುರುಳಿಯಲ್ಲಿ ಈ ರೀತಿಯಾಗಿ ಬರೆದಿತ್ತು: ಸರಕಾರದ ಆಜ್ಞೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೇದ್ಯರ ದೇಶದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಜ್ಞಾಪಕಾರ್ಥದ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:2
3 ತಿಳಿವುಗಳ ಹೋಲಿಕೆ  

ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಆಗ ಇಂತೆಂದೆ ನಾನು : ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ ನಿನ್ನ ಚಿತ್ತವನು ನೆರವೇರಿಸಲೆಂದೇ.”


“ಅರಸರಿಗೆ ಸರಿತೋರುವುದಾದರೆ, ಜೆರುಸಲೇಮಿನ ಈ ದೇವಾಲಯವನ್ನು ಮರಳಿ ಕಟ್ಟುವುದಕ್ಕೆ ಅರಸ ಸೈರಸನ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ಬಗ್ಗೆ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿನೋಡಬೇಕು. ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು