Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:20 - ಕನ್ನಡ ಸತ್ಯವೇದವು C.L. Bible (BSI)

20 ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜೆರುಸಲೇಮಿನ ದೇವಾಲಯಕ್ಕೆ ಇನ್ನೂ ವಸ್ತುಗಳು ಬೇಕಾಗಿದ್ದಲ್ಲಿ ರಾಜನ ಖಜಾನೆಯಿಂದ ಹಣ ತೆಗೆದುಕೊಂಡು ಅವುಗಳನ್ನು ಖರೀದಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:20
4 ತಿಳಿವುಗಳ ಹೋಲಿಕೆ  

ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ, ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ಇದರ ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲಾಗುವುದು.


ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಜೆರುಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.


ಇವರ ಮತ್ತು ಗಾಯಕರ ಅನುದಿನದ ಕರ್ತವ್ಯಾಂಶಗಳ ವಿಷಯವಾಗಿ ರಾಜನಿಯಮವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು