ಎಜ್ರ 7:9 - ಕನ್ನಡ ಸತ್ಯವೇದವು C.L. Bible (BSI)9 ಅವನು ಬಾಬಿಲೋನಿನಿಂದ ಹೊರಟದ್ದು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ. ತನ್ನ ದೇವರ ಕೃಪಾಹಸ್ತ ಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನ ಜೆರುಸಲೇಮಿಗೆ ಬಂದು ಸೇರಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬಾಬೆಲಿನಿಂದ ಹೊರಟನು; ತನ್ನ ದೇವರ ಕೃಪಾಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇವಿುಗೆ ಸೇರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು. ಅಧ್ಯಾಯವನ್ನು ನೋಡಿ |