Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:13 - ಕನ್ನಡ ಸತ್ಯವೇದವು C.L. Bible (BSI)

13 ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಟ್, ಎಟ್ಮೀಯೇಲ್, ಶೆಮಾಯ ಎಂಬ ಹೆಸರುಳ್ಳವರು ಮತ್ತು ಅವರೊಡನೆ 60 ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದೋನೀಕಾವಿುನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಮಂದಿ ಗಂಡಸರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದೋನೀಕಾಮಾನ ಕೊನೆಯ ಸಂತತಿಯವರಿಂದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಮತ್ತು ಬೇರೆ ಅರವತ್ತು ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದೋನೀಕಾಮಿನ ವಂಶಜರಲ್ಲಿ ಕಡೇ ಪುತ್ರರಾದ ಎಲೀಫೆಲೆಟ್, ಯೆವಿಯೇಲನು, ಶೆಮಾಯನು ಎಂಬ ಹೆಸರುಳ್ಳವರೂ, ಅವರ ಸಂಗಡ 60 ಮಂದಿ ಗಂಡಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:13
4 ತಿಳಿವುಗಳ ಹೋಲಿಕೆ  

ಅಜ್ಗಾದನವರಲ್ಲಿ ಹಕ್ಕಾಟಾನನ ಮಗ ಯೋಹಾನಾನನು ಮತ್ತು ಅವನೊಡನೆ 110 ಮಂದಿ ಗಂಡಸರು;


ಬಿಗ್ವೈಯವರಲ್ಲಿ ಜಕ್ಕೂರನ ಮಗ ಊತೈಯ ಮತ್ತು ಅವನೊಡನೆ 70 ಮಂದಿ ಗಂಡಸರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು