Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:2 - ಕನ್ನಡ ಸತ್ಯವೇದವು C.L. Bible (BSI)

2 ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಮ್ಮ ತಂದೆಯಾದ ದೇವರು ಮತ್ತು ಪ್ರಭುವಾದ ಯೇಸು ಕ್ರಿಸ್ತನು ನಿಮಗೆ ಕೃಪೆಯನ್ನೂ ಶಾಂತಿಯನ್ನೂ ದಯಪಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಮ್ಚೊ ಬಾಬಾ ದೆವ್ ಅನಿ ಧನಿ ಜೆಜುಕ್ರಿಸ್ತ್ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:2
5 ತಿಳಿವುಗಳ ಹೋಲಿಕೆ  

ನಮ್ಮ ತಂದೆಯಾದ ದೇವರಿಂದಲೂ ಪ್ರಭು ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!


ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಆಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು