Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:6 - ಕನ್ನಡ ಸತ್ಯವೇದವು C.L. Bible (BSI)

6 ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನಮ್ಮನ್ನು ಕ್ರಿಸ್ತನೊಂದಿಗೆ ಎಬ್ಬಿಸಿ ಆತನೊಂದಿಗೆ ಪರಲೋಕದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸಿದ್ದಾನೆ. ಕ್ರಿಸ್ತ ಯೇಸುವಿನಲ್ಲಿರುವ ನಮಗಾಗಿ ದೇವರು ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕ್ರಿಸ್ತ ಯೇಸುವಿನೊಂದಿಗೆ ದೇವರು ನಮ್ಮನ್ನು ಎಬ್ಬಿಸಿ ಪರಲೋಕದ ಉನ್ನತ ಸ್ಥಳಗಳಲ್ಲಿ ಕ್ರಿಸ್ತನೊಂದಿಗೇ ನಮ್ಮನ್ನು ಕೂತುಕೊಳ್ಳುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಚ್ಯಾ ವಾಂಗ್ಡಾ ಸರ್ಗಾಚ್ಯಾ ರಾಜಾಕ್ ಅಧಿಕಾರ್ ಚಾಲ್ವು ಸಾಟ್ನಿ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾ ವೈನಾ ದೆವಾನ್ ಅಮ್ಕಾ ತೆಚ್ಯಾ ವಾಂಗ್ಡಾ ಝಿತ್ತೆ ಕರುನ್ ಉಟ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:6
16 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು